ರಾಮನಗರ, ಮೇ 6: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ, ಜೀವನೋಪಾಯ ಇಲಾಖೆ ವತಿಯಿಂದ ರಾಮನಗರದಲ್ಲಿ ಯುವಜನತೆಗಾಗಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳ ಪಾಲ್ಗೊಳ್ಳಲಿದ್ದು, 5,000ಕ್ಕೂ ಹೆಚ್ಚು ಉದ್ಯೋಗಗಳ ನೇಮಕಾತಿ ನಿರೀಕ್ಷಿಸಲಾಗಿದೆ. ಸ್ಥಳ: ಬಿಜಿಎಸ್ ವರ್ಲ್ಡ್ ಸ್ಕೂಲ್‌ನಲ್ಲಿ ಸಂದರ್ಶನ ನಡೆಯಲಿದೆ. ದಿನಾಂಕ: 10 ಮೇ 2022(ಬೆಳಿಗ್ಗೆ 09
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-ramanagara-on-may-10-by-karnataka-kaushalya-mission-254396.html
0 Comments