ಸ ರಘುನಾಥ ಅಂಕಣ: ಸುಮಲತ ಜೊತೆಗೂಡಿದ ಅಳಿಲು ಹಾಗೂ ತೊಗಲುಗೊಂಬೆಯಾಟ

ಸ ರಘುನಾಥ ಅಂಕಣ: ಸುಮಲತ ಜೊತೆಗೂಡಿದ ಅಳಿಲು ಹಾಗೂ ತೊಗಲುಗೊಂಬೆಯಾಟ

ನಾಲಕ್ಕನೆಯ ದಿನ (19.12.2021) ಬೆಳಗ್ಗೆ ಎತ್ತ ಹೋಗುವುದೆಂದು ಆಲೋಚಿಸುತ್ತಿದ್ದಾಗ, ಫೋನು ಸದ್ದು ಮಾಡಿತು. ಶ್ರೀನಿವಾಸ, ತೊಗಲುಗೊಂಬೆ ಎಂಬ ಹೆಸರು ಕಾಣಿಸಿಕೊಂಡಿತು. ಆತನ ಮಗ ಚಲಪತಿಯನ್ನು ‘ನಮ್ಮ ಮಕ್ಕಳು' ಮೂಲಕ ಓದಿಸುತ್ತಿದ್ದೆ. ಬಿ.ಕಾಂ.ಗೆ ಸೇರಿದ್ದ ಅವನಿಗೆ ಫೀಸು ಕಟ್ಟಬೇಕಿದ್ದುದು ನೆನಪಾಯಿತು. ಅದಕ್ಕಾಗಿ ಫೋನು ಮಾಡಿದ್ದಾನು ಎಂದು ಕರೆಯನ್ನು ಸ್ವೀಕರಿಸಿದೆ. ಚಲಪತಿಯ ಅಮ್ಮ ಸುಮಲತ ‘ನಿನ್ನು ಸೂಡ್ಡಾನಿಕಿ ವಸ್ತುನ್ನಾಮು' (ನಿನ್ನನ್ನು

from Oneindia.in - thatsKannada Columns https://kannada.oneindia.com/column/sa-raghunatha/column-squirrel-accompanied-by-sumalatha-255904.html
https://ift.tt/2nGB01f

Post a Comment

0 Comments