Breaking; ಈ ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಒಪ್ಪಿಗೆ

Breaking; ಈ ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಒಪ್ಪಿಗೆ

ಬೆಂಗಳೂರು, ಮೇ 06; ಗ್ರಾಮ ಲೆಕ್ಕಿಗರ ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು  ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮೋದನೆ ನೀಡಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯಿಂದ ಪತ್ರ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/various-districts-village-accountant-recruitment-soon-254374.html

Post a Comment

0 Comments