ಕಲಬುರಗಿ, ಜೂನ್ 08; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 10 ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-in-kalaburagi-on-june-10-257826.html
0 Comments