ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ 155 ಹುದ್ದೆಗಳು: ಅರ್ಜಿ ಸಲ್ಲಿಸಿ

ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ 155 ಹುದ್ದೆಗಳು: ಅರ್ಜಿ ಸಲ್ಲಿಸಿ

ಬೆಂಗಳೂರು, ಜೂ. 26: ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಗೆ ಮೀಸಲಿರಿಸಿದ್ದ ಭರ್ತಿಯಾಗದೆ ಖಾಲಿ ಉಳಿದಿರುವ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಾವಳಿಗಳು 2001 ಮತ್ತು 2014ರ ಡಿ.3ರಂದು ಜಲಸಂಪನ್ಮೂಲ ಇಲಾಖೆಯ ವೃಂದ ಮತ್ತು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/155-backlog-jobs-in-karnataka-water-resource-department-259748.html

Post a Comment

0 Comments