ಮಡಿಕೇರಿ, ಜೂನ್ 12; ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜೂನ್ 16 ರಂದು ಉದ್ಯೋಗ ಮೇಳ ಆಯೋಜನೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿ, ಅಗತ್ಯ ದಾಖಲೆಗಳ ಜೊತೆ ಹಾಜರಾಗಬಹುದಾಗಿದೆ. ಜೂನ್ 16ರ ಗುರುವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆ ತನಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-kodagu-district-employment-exchange-office-on-june-16-258269.html
0 Comments