ಕಲಬುರಗಿ; ಜೂನ್ 16ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕಲಬುರಗಿ; ಜೂನ್ 16ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕಲಬುರಗಿ, ಜೂನ್ 16; ಕಲಬುರಗಿ ಜಿಲ್ಲಾ  ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 18ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 20 ರಿಂದ 45 ವರ್ಷದೊಳಗಿನ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಕಲಬುರಗಿಯ ಎನ್‍ಷಿಯೆಂಟ್ ಇನ್ಫೋಟೆಕ್ ಸಲ್ಯೂಷನ್ಸ್‌ ಈ ಸಂದರ್ಶನ ನಡೆಸುತ್ತಿದ್ದಾರೆ. ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್, ಫೀಲ್ಡ್ ಸೇಲ್ಸ್ ಆಫೀಸರ್, ಡೆಲಿವರಿ ಬಾಯ್ ತಲಾ 20 ಹುದ್ದೆಯನ್ನು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-in-kalaburagi-on-june-18th-258686.html

Post a Comment

0 Comments