ಬಿಎಚ್ಇಎಲ್‌ನಲ್ಲಿ 184 ಹುದ್ದೆಗಳಿವೆ ಈಗಲೇ ಅರ್ಜಿ ಹಾಕಿ

ಬಿಎಚ್ಇಎಲ್‌ನಲ್ಲಿ 184 ಹುದ್ದೆಗಳಿವೆ ಈಗಲೇ ಅರ್ಜಿ ಹಾಕಿ

ಬೆಂಗಳೂರು, ಜೂನ 14: ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕ್ ಲಿಮಿಟೆಡ್ (ಬಿಎಚ್ಇಎಲ್) ನಲ್ಲಿ 184ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಹಾಕಬಹುದಾಗಿದೆ. ಟ್ರೇಡ್ ಅಪ್ರೆಂಟಿಶಿಪ್ ಹುದ್ದೆಗೆ ಅರ್ಜಿ ಹಾಕುವವರು ಜೂನ್ 21ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಹೆಸರು: ಭಾರತ್ ಹೆವಿ ಎಲೆಕ್ಟ್ರಿಕ್ ಲಿಮಿಟೆಡ್ (ಬಿಎಚ್ಇಎಲ್)ಒಟ್ಟು ಹುದ್ದೆಗಳ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bhel-recruitment-2022-apply-for-184-technician-apprentice-posts-258468.html

Post a Comment

0 Comments