ಐಡಿಬಿಐ ನೇಮಕಾತಿ 2022: 226 ಸ್ಪೆಷಲ್ ಕೇಡರ್ ಅಧಿಕಾರಿ ಹುದ್ದೆಗಳಿವೆ

ಐಡಿಬಿಐ ನೇಮಕಾತಿ 2022: 226 ಸ್ಪೆಷಲ್ ಕೇಡರ್ ಅಧಿಕಾರಿ ಹುದ್ದೆಗಳಿವೆ

ನವದೆಹಲಿ, ಜೂನ್ 29: ಇಂಡಸ್ಟ್ರಿಯಲ್ ಡೆವಲ್ಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) ಸಂಸ್ಥೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪೆಷಲ್ ಕೇಡರ್ ಆಫೀಸರ್ ಹುದ್ದೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಜುಲೈ 10ರೊಳಗೆ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: Industrial Development Bank of India(IDBI)ಹುದ್ದೆ ಹೆಸರು: IDBI

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/idbi-bank-recruitment-2022-apply-for-226-specialist-cadre-officer-260129.html

Post a Comment

0 Comments