2022ರ ಇಂಟರ್ನ್‌ಶಿಪ್ ಕಾರ್ಯಕ್ರಮ ಘೋಷಿಸಿದ ಟಿಸಿಎಸ್

2022ರ ಇಂಟರ್ನ್‌ಶಿಪ್ ಕಾರ್ಯಕ್ರಮ ಘೋಷಿಸಿದ ಟಿಸಿಎಸ್

ಬೆಂಗಳೂರು, ಜೂನ್ 26: ದೇಶದ ಅತಿ ದೊಡ್ಡ ಸಾಫ್ಟ್ ವೇರ್ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 2022ನೇ ಸಾಲಿನ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದೆ. ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಈ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ''ನೀವು ಸ್ಥಿರವಾದ, ಪ್ರಖರವಾದ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದರೆ, ಜೊತೆಗೆ R&D ಯ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/tcs-internship-2022-program-know-who-can-apply-259767.html

Post a Comment

0 Comments