ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ; ಜೂನ್ 24ರೊಳಗೆ ಅರ್ಜಿ ಹಾಕಿ

ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ; ಜೂನ್ 24ರೊಳಗೆ ಅರ್ಜಿ ಹಾಕಿ

ಚಿಕ್ಕಮಗಳೂರು, ಜೂನ್ 15; ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ,  ಚಿಕ್ಕಮಗಳೂರು ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/jal-jeevan-mission-apply-for-various-post-at-chikkamagaluru-258566.html

Post a Comment

0 Comments