ಶಿವಮೊಗ್ಗ, ಜೂನ್ 28; ಶಿವಮೊಗ್ಗದಲ್ಲಿ ಜೂನ್ 30ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡಿವಿಎಸ್ ಕಲಾ-ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/attend-job-fair-in-shivamogga-dvs-college-on-june-30th-260002.html
0 Comments