ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ; ಜುಲೈ 4ರ ತನಕ ಅರ್ಜಿ ಹಾಕಿ

ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ; ಜುಲೈ 4ರ ತನಕ ಅರ್ಜಿ ಹಾಕಿ

ಚಿತ್ರದುರ್ಗ, ಜೂನ್ 13: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಯಲ್ಲಿ ‌ವಿವಿಧ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು-ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶ ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 2022ರ ಜುಲೈ 4 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಅಧಿಸೂಚನೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-library-supervisor-post-at-chitradurga-gram-panchayat-258379.html

Post a Comment

0 Comments