ಶಾಲೆಗಳಿಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಒಪ್ಪಿಗೆ

ಶಾಲೆಗಳಿಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಒಪ್ಪಿಗೆ

ಬೆಂಗಳೂರು, ಜೂನ್ 19;  ಕರ್ನಾಟಕ ಸರ್ಕಾರ 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ. ಉತ್ತಮ ಗುಣಮಟ್ಟದ ಶೈಕ್ಷಣಿಕ ಬಲವರ್ಧನೆಯ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 22,000 ಹಾಗೂ ಪ್ರೌಢ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/govt-approved-for-5000-guest-teacher-recruitment-for-primary-high-school-258994.html

Post a Comment

0 Comments