ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯು ಸೇನೆ ಸೇರ್ಪಡೆಗೆ 56,960 ಅರ್ಜಿ

ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯು ಸೇನೆ ಸೇರ್ಪಡೆಗೆ 56,960 ಅರ್ಜಿ

ನವದೆಹಲಿ, ಜೂನ್ 26: ಅಗ್ನಿಪಥ್ ನೇಮಕಾತಿ ಯೋಜನೆಯಡಿಯಲ್ಲಿ ಭಾರತೀಯ ವಾಯುಪಡೆಯು (IAF) ಭಾನುವಾರದ ವೇಳೆಗೆ ಒಟ್ಟು 56,960 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ತಿಳಿದು ಬಂದಿದೆ. ಕಳೆದ ಶುಕ್ರವಾರ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಮೂರು ದಿನಗಳಲ್ಲಿ ಗರಿಷ್ಠ ಪ್ರಮಾಣದ ಅರ್ಜಿಗಳನ್ನು ಸ್ವೀಕರಿಸಲಾಗಿದೆ. "56960! ಎನ್ನುವುದು https://ift.tt/34Oc9Bm ನಲ್ಲಿ ಅಗ್ನಿಪಥ್ ನೇಮಕಾತಿ ಅರ್ಜಿ ಪ್ರಕ್ರಿಯೆಗೆ ಪ್ರತಿಕ್ರಿಯೆಯಾಗಿ ಭವಿಷ್ಯದ ಅಗ್ನಿವೀರ್‌ಗಳಿಂದ ಇಲ್ಲಿಯವರೆಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/indian-air-force-is-receives-56960-applications-under-agnipath-recruitment-scheme-259821.html

Post a Comment

0 Comments