ಮೈಸೂರು, ಜೂನ್ 20; ಕರ್ನಾಟಕದ ಸ್ವಾಯತ್ತ ಸಂಸ್ಥೆ ರಂಗಾಯಣ ನಡೆಸುತ್ತಿರುವ ಭಾರತೀಯ ರಂಗಶಿಕ್ಷಣ ಕೇಂದ್ರ-ರಂಗಶಾಲೆಯ 2022-23ನೇ ಸಾಲಿನ ಒಂದು ವರ್ಷದ ರಂಗಶಿಕ್ಷಣದಲ್ಲಿ ಡಿಪ್ಲೊಮಾ ಕೋರ್ಸ್‍ಗಾಗಿ ಇಬ್ಬರು ರಂಗಶಿಕ್ಷಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿ ರಾಷ್ಟ್ರೀಯ ನಾಟಕ ಶಾಲೆಯ ಪದವಿ/ ರಾಜ್ಯದ ಯಾವುದೇ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-two-theater-teacher-posts-at-rangayana-259059.html
0 Comments