ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಜೂನ್ 14;  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ. ನೆಲಮಂಗಲದಲ್ಲಿ ಕನ್ನಡ ಶಿಕ್ಷಕರ ಒಂದು ಹುದ್ದೆ, ದೊಡ್ಡಬಳ್ಳಾಪುರದಲ್ಲಿ ಎರಡು ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 10ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಐಬಿಪಿಎಸ್ ನೇಮಕಾತಿ;

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-teacher-post-at-bengaluru-rural-258444.html

Post a Comment

0 Comments