ಬಳ್ಳಾರಿ,ಜೂ.17: ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಜೂ.18ರಂದು ಬೆಳಗ್ಗೆ 10ಕ್ಕೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಮಯ ಕಚೇರಿಯ ಉದ್ಯೋಗಾಧಿಕಾರಿಗಳಾದ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ballari-mini-job-fair-on-june-18-258861.html
0 Comments