ನವದೆಹಲಿ, ಜೂನ್ 20: ದೇಶದ ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಹೊಸದಾಗಿ ಘೋಷಿಸಿದ ಅಗ್ನಿಪಥ್ ಯೋಜನೆಯಡಿ ತರಬೇತಿ ಪಡೆದಿರುವ ಯುವಕರನ್ನು ತಮ್ಮ ಕಂಪನಿಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಘೋಷಿಸಿದ ಬೆನ್ನಲ್ಲೇ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಉದ್ಯಮಿ ಆನಂದ್ ಮಹೀಂದ್ರಾ, ಅಗ್ನಿವೀರರಿಗೆ ತಮ್ಮ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/businessman-anand-mahindra-announces-to-recruit-agnipath-scheme-trained-young-people-259062.html
0 Comments