ಬೆಂಗಳೂರು, ಜೂನ್ 23; ಕಲಬುರಗಿ ಜಿಲ್ಲೆಯ ಕಾಳಗನೂರ ಮತ್ತು ಗುಂಡಗುರ್ತಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 25ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕಲಬುರಗಿ ತಾಲೂಕಿನ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಇಂಗ್ಲೀಷ್ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-teachers-post-at-kalaburagi-morarji-desai-schools-259395.html
0 Comments