ತುಮಕೂರು, ಜೂನ್ 07: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 9ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 9ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆ; ಕೀ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/guest-faculty-jobs-in-tumakuru-university-aplly-online-257742.html
0 Comments