ಬೆಂಗಳೂರು, ಜೂನ್ 29; ರಾಮನಗರದಲ್ಲಿ ಜೂನ್ 30ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಜಿಲ್ಲಾ ಬಾಲಭವನಕ್ಕೆ ಒಬ್ಬರು ಕಾರ್ಯಕ್ರಮ ಸಂಯೋಜಕರ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ರಾಮನಗರದಲ್ಲಿ ಜೂನ್ 30ರ ಗುರುವಾರ ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ಸಹಯೋಗದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಶಿವಮೊಗ್ಗ; ಜೂನ್ 30ರಂದು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-ramanagara-on-june-30th-260130.html
0 Comments