ವಿಜಯನಗರ, ಜೂನ್ 09; ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 9ರಿಂದ ಈ ಹುದ್ದೆಗಳು ಭರ್ತಿಯಾಗುವವರೆಗೂ ಕಚೇರಿಗೆ ಹಾಜರಾಗಿ ದಾಖಲೆ, ಅರ್ಜಿ ಸಲ್ಲಿಸಬಹುದಾಗಿದೆ. ತಜ್ಞ ವೈದ್ಯರು/ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಡಿಎಮ್ಎಫ್ ಅನುದಾನದಡಿ 6 ತಿಂಗಳ ಅವಧಿಗೆ ಮಾತ್ರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-hospet-primary-health-center-257943.html
0 Comments