Breaking: ಈ ವರ್ಷ ಸುಮಾರು 2000 ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ

Breaking: ಈ ವರ್ಷ ಸುಮಾರು 2000 ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ

ಬೆಂಗಳೂರು, ಜೂ.29: ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ, ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಶಾಮಕ ಠಾಣೆ ನೂತನ ಕಟ್ಟಡವನ್ನು ಇಂದು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ,

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/this-year-more-than-2000-vacancies-fill-in-fire-and-emergency-services-260111.html

Post a Comment

0 Comments