ಬೆಂಗಳೂರು, ಜೂನ್ 16: ಕೌಶಲ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಉಚಿತವಾಗಿ 30 ದಿನಗಳಲ್ಲಿ ಭಾರೀ, ಲಘು ವಾಹನ ಚಾಲನಾ ತರಬೇತಿ ನೀಡಲು ಕೆಎಸ್ಆರ್ ಟಿಸಿ ( KSRTC ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಕೋಲಾರದ ಮಾಲೂರಿನ KSRTC ಕೇಂದ್ರೀಯ ತರಬೇತಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ksrtc-invited-applications-for-the-light-and-heavy-vehicle-free-driving-course-258722.html