ಕಲಬುರಗಿ, ಜುಲೈ 11; ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 16 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಅವಶ್ಯಕ ದಾಖಲಾತಿಗಳೊಂದಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-kalaburagi-employment-exchange-office-on-july-18th-261355.html
0 Comments