ಅಗ್ನಿಪಥ್ ಅಡಿ ನೌಕಾಪಡೆಯ 2800 ಅಗ್ನಿವೀರ್ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಅಗ್ನಿಪಥ್ ಅಡಿ ನೌಕಾಪಡೆಯ 2800 ಅಗ್ನಿವೀರ್ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ನವದೆಹಲಿ, ಜುಲೈ 02: ಭಾರತೀಯ ನೌಕಾಪಡೆಯು ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ 2800 ಅಗ್ನಿವೀರ್ ಹುದ್ದೆಯ ಹಿರಿಯ ಮಾಧ್ಯಮಿಕ ನೇಮಕಾತಿಯ (SSR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 22, 2022 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್, joinindiannavy.gov.in ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸಿ ಕೊಡಲಾಗಿದೆ. ಉದ್ಯೋಗವಕಾಶ: 13 ಪ್ರಾದೇಶಿಕ ಸೇನಾ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/how-to-apply-for-2800-indian-navy-agniveer-posts-under-agnipath-scheme-260533.html

Post a Comment

0 Comments