ಬಿಎಂಟಿಸಿ ನೇಮಕಾತಿ; ಜುಲೈ 8ರೊಳಗೆ ಅರ್ಜಿ ಹಾಕಿ

ಬಿಎಂಟಿಸಿ ನೇಮಕಾತಿ; ಜುಲೈ 8ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 03; ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 8 ಜುಲೈ 2022 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಿದೆ. ಸಾಫ್ಟ್‌ವೇರ್ ಇಂಜಿನಿಯರ್, ಸಿಸ್ಟಮ್ ಆಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು ಎಷ್ಟು ಹುದ್ದೆಗಳಿವೆ ಎಂದು ಮಾಹಿತಿ ನೀಡಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-software-engineer-system-administrator-post-at-bmtc-260549.html

Post a Comment

0 Comments