ಶಿವಮೊಗ್ಗ ಕೋರ್ಟ್‌ನಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಹಾಕಿ

ಶಿವಮೊಗ್ಗ ಕೋರ್ಟ್‌ನಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಹಾಕಿ

ಶಿವಮೊಗ್ಗ, ಜುಲೈ 01;  ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 4 ಶೀಘ್ರಲಿಪಿಗಾರರ ಹುದ್ದೆಗಳ ಭರ್ತಿಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಅಭರ್ಥಿಗಳು ಆನ್‍ಲೈನ್ ಮೂಲಕ ಜುಲೈ 7 ರಿಂದ 27ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗೆ ಕನಿಷ್ಟ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, 2ಎ/ 2ಬಿ/

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-stenographer-post-at-shivamogga-court-260392.html

Post a Comment

0 Comments