ದಾವಣಗೆರೆ, ಜುಲೈ 31; ಗ್ರಾಮಾಂತರ ಕೈಗಾರಿಕಾ ವಿಭಾಗ, ದಾವಣಗೆರೆ ಕಚೇರಿಯ ಜಿಲ್ಲಾ ಉದ್ಯಮ ಕೇಂದ್ರದ ವತಿಯಿಂದ 2022-23ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾವಂತ ನಿರುದ್ಯೋಗಿಗಳಿಗೆ ಉಚಿತ ತರಬೇತಿ ಆಯೋಜನೆ ಮಾಡಲಾಗಿದೆ. ಮೊಬೈಲ್ ರಿಪೇರಿ, ಮೋಟಾರ್ ರಿವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ತಾಂತ್ರಿಕ ವಿಷಯಗಳ ತರಬೇತಿ ನೀಡಲಾಗುತ್ತದೆ. ದಾವಣಗೆರೆ ತಾಲ್ಲೂಕಿನ ತೋಳಹುಣಸೆ ಕೆನರಾ ಬ್ಯಾಂಕ್‍ನ ಆರ್-ಸೆಟಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/training-for-unemployed-youth-at-davanagere-263468.html
0 Comments