ಬಳ್ಳಾರಿ,ಜು.12: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‍ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನ ಆಧಾರದ ಮೇಲೆ ಡೇ-ನಲ್ಮ್ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಮಹಾನಗರ ಪಾಲಿಕೆ ವ್ಯಾಪ್ತಿಯ ಅರ್ಹ ಸ್ವ-ಸಹಾಯ ಸಂಘದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ballari-city-corporation-day-nulm-scheme-resource-person-post-261450.html
0 Comments