ವಿವಿಧ ಹುದ್ದೆಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಿಂದ ಅರ್ಜಿ ಆಹ್ವಾನ

ತುಮಕೂರು, ಜುಲೈ 14; ತುಮಕೂರು ಜಿಲ್ಲಾಧಿಕಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲೆಯ ಪುರಸಭೆಗಳಲ್ಲಿ ಖಾಲಿ ಇರುವ ಒಟ್ಟು 11 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜಿಲ್ಲೆಯ ತಾಲೂಕುಗಳಲ್ಲಿ ಖಾಲಿ ಇರುವ 6 ಲೋಡರ್ ಮತ್ತು 1 ಕ್ಲೀನರ್ ಹುದ್ದೆಗಳಲ್ಲಿ ಕೆಲಸ ಮಾಡಲು ಸಿದ್ದವಿರುವ ಅಭ್ಯರ್ಥಿಗಳು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-11-loaders-cleaners-vacancies-in-tumkur-district-261749.html

Post a Comment

0 Comments