ಚಿಕ್ಕಮಗಳೂರಿನಲ್ಲಿ ಉದ್ಯೋಗ: ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರಿನಲ್ಲಿ ಉದ್ಯೋಗ: ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು, ಜುಲೈ 16: ಚಿಕ್ಕಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಕ್ಕೆ ನೇಮಕಾತಿ ಪ್ರಕ್ರಿಯೆ ಅನ್ನು ನಡೆಸಲಾಗುತ್ತಿದೆ. ಜುಲೈ 14 ರಿಂದಲೇ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಜುಲೈ 21ರವರೆಗೂ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/chikkamagaluru-rural-drinking-water-sanitation-division-recruitment-for-district-project-manager-261919.html

Post a Comment

0 Comments