ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಯಿಂದ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುಬ್ಬಳ್ಳಿ ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗದದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಗಸ್ಟ್ 18ರಂದು ಅರ್ಜಿ ಸಲ್ಲಿಸಲು ಕೊನೆಯ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-11-executive-engineer-mis-expert-post-in-kuidfc-263316.html
0 Comments