ಬೆಂಗಳೂರು, ಜುಲೈ 26; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 8 ಪ್ರೋಗ್ರಾಮರ್, ಹಿರಿಯ ಪ್ರೋಗ್ರಾಮರ್, ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 2022ರ ಜುಲೈ 30ಕ್ಕೆ ಮೊದಲು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 27, 28ರಂದು ವಿವಿಧ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-programmer-and-senior-programmer-post-at-karnataka-examinations-authority-262921.html
0 Comments