ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ತರಬೇತಿ

ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ತರಬೇತಿ

ಬೆಂಗಳೂರು,ಜಲೈ.23: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಲು ಉದ್ಯೋಗಾಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಯನ್ನು ಶೀಘ್ರವೇ ಆಹ್ವಾನಿಸಲಾಗುತ್ತದೆ. ಈ ಬಗ್ಗೆ ತರಬೇತಿ ನೀಡುವ ಸಂಸ್ಥೆಗಳಿಂದ ಟೆಂಡರ್‌ನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನೂ ಕೆಲವೇ ದಿನದಲ್ಲಿ ಆಯ್ಕೆ ಪ್ರಕಿಯೆ ನಡೆಯಲಿದೆ. ಕೇಂದ್ರ ಲೋಕಸೇವಾ ಆಯೋಗ, ಕರ್ನಾಟಕ ಲೋಕಸೇವಾ ಆಯೋಗ, ರೈಲ್ವೆ, ಆರ್‌ಆರ್‌ಬಿ, ಸಿಬ್ಬಂದಿ ಮತ್ತು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/free-coaching-by-karnataka-social-welfare-department-262607.html

Post a Comment

0 Comments