ಚಿತ್ರದುರ್ಗ, ಜುಲೈ, 26: ಚಿತ್ರದುರ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಪ್ರವರ್ಗ-1, 2ಎ, 3ಎ, 3ಬಿಗೆ ಸೇರಿದ ನಿರುದ್ಯೋಗಿ ಕಾನೂನು ಪದವೀಧರರಿಗೆ ನ್ಯಾಯಾಂಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ 2022-23ನೇ ಸಾಲಿನಲ್ಲಿ ಆಯ್ಕೆ ಮಾಡಲು ಖಾಲಿ ಇರುವ 10 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 12ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ:
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/application-invitation-for-judiciary-training-in-chitradurga-262896.html
0 Comments