ರೇಷ್ಮೆ ವಿಸ್ತಾರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ರೇಷ್ಮೆ ವಿಸ್ತಾರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು, ಜು.30: ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ. ಈ ಬಗ್ಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ. ಆಗಸ್ಟ್‌ 10 ರಿಂದ ಸೆಪ್ಟೆಂಬರ್‌ 9 ರ ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ, ಪ್ರವರ್ಗ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/sericulture-department-notification-for-recruitment-of-group-b-rpc-72-extension-officer-posts-263401.html

Post a Comment

0 Comments