ಮೈಸೂರು, ಜುಲೈ 15: ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ 2022-23ರ ಶೈಕ್ಷಣಿಕ ಅವಧಿಗೆ ಒಪ್ಪಂದದ ಆಧಾರದ ಮೇಲೆ ವಿವಿದ ಹುದ್ದೆಗಳಿಗೆ ವಾಕ್-ಇನ್-ಇಂಟರ್ವ್ಯೂಗೆ ಕರೆ ನೀಡಲಾಗಿದೆ. ಒಟ್ಟು 11 ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಈ ಸಂಬಂಧ ಕಚೇರಿಯು ಅಧಿಸೂಚನೆ ಹೊರಡಿಸಿದೆ. ಉದ್ಯೋಗಾಕಾಂಕ್ಷಿಗಳಿಗೆ ಜುಲೈ 21 ರಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ನೇರ ಸಂದರ್ಶನ ಮತ್ತು ಆಯ್ಕೆ ನಡೆಯಲಿದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/jobs-in-mysuru-regional-institute-of-education-11-posts-261781.html
0 Comments