ಕಲಬುರಗಿ, ಜುಲೈ 05; ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರ್ಕಾರಿ ಕೆಲಸಕ್ಕೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಶಿಕ್ಷಣ ಸಚಿವರು ಸಿಹಿಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪೂರ ತಾಲೂಕಿನ ದೇವಲ ಗಾಣಗಾಪೂರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/five-thousand-teachers-recruitment-in-kalyana-karnataka-region-260709.html
0 Comments