ಬೆಂಗಳೂರು, ಜುಲೈ 06; ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜುಲೈ 8ರಂದು ಬೆಳಗ್ಗೆ 10.30 ರಿಂದ 3.30ರ ತನಕ ವಾಕ್ ಇನ್ ಇಂಟರ್ ವ್ಯೂ ಆಯೋಜನೆ ಮಾಡಿದೆ. ಬೆಂಗಳೂರಿನ ಬಿ.ಎಸ್.ಎಸ್.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/koppal-and-dharwad-district-job-news-apply-for-various-post-260828.html
0 Comments