ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಖತ್ ಡಿಮ್ಯಾಂಡ್ ಗುರೂ!

ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಖತ್ ಡಿಮ್ಯಾಂಡ್ ಗುರೂ!

ಬೆಂಗಳೂರು, ಜುಲೈ 8: ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕ್ಯಾಂಪಸ್ ಪ್ಲೇಸ್‌ಮೆಂಟ್‌ಗಳ ಪ್ರಮಾಣದಲ್ಲಿ ಚುರುಕಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಲಾಭದಾಯಕವಾಗಿದ್ದು, ಪರಿಸ್ಥಿತಿ ಕೋವಿಡ್-19 ಸಾಂಕ್ರಾಮಿಕ ಪೂರ್ವ ಮಟ್ಟವನ್ನು ತಲುಪಿದಂತೆ ತೋರುತ್ತಿದೆ. ಉದ್ಯೋಗಾವಕಾಶಗಳು ಮುಕ್ತಾಯಗೊಂಡ ಕಾಲೇಜುಗಳ ಪ್ರಕಾರ, ಅನೇಕ ಕಂಪನಿಗಳು ಈ ವರ್ಷ ಆನ್‌ಲೈನ್ ಮೂಲಕವೇ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿವೆ. 2022ರ ಬ್ಯಾಚ್ ಪದವೀಧರರು ತಮ್ಮ ಸೀನಿಯರ್ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ವೇತನವನ್ನು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/offers-galore-as-bengaluru-campus-hiring-reached-pre-covid-level-261070.html

Post a Comment

0 Comments