ಬೆಂಗಳೂರು,ಜುಲೈ. 25: ಆಟೋಮೊಬೈಲ್ ಕ್ಷೇತ್ರದಲ್ಲಿ ಸ್ವಲ್ವ ಜ್ಞಾನವಿರುವ ಅಭ್ಯರ್ಥಿಗಳು ಕೆಲಸ ಹುಡುಕುತ್ತಿದ್ದರೆ ಅಂತವರಿಗೆ ಸುವರ್ಣಾವಕಾಶವೊಂದು ಇಲ್ಲಿದೆ. ಬೆಂಗಳೂರು ಸೇರಿದಂತೆ ದೇಶದ ನಾನಾ ಭಾಗದಲ್ಲಿ ಹೆಸರು ಮಾಡಿರುವ ಪ್ರತಿಷ್ಠಿತ ಆಟೋಮೊಬೈಲ್ ಸಂಸ್ಥೆಯೊಂದು ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಬಳಸಿದ ಬೈಕ್ಗಳ ವಹಿವಾಟಿನಲ್ಲಿ ಬೆಂಗಳೂರು ಸೇರಿದಂತೆ ದೇಶದ ನಾನಾ ನಗರದಲ್ಲಿ ಕ್ರೇಡ್ಆರ್ (CredR) ಎಂಬ ಹೆಸರು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/jobs-in-automobile-sector-interested-candidates-can-apply-262837.html
0 Comments