ಹೊಸಕೋಟೆ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಹೊಸಕೋಟೆ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 07; ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಹೊಸಕೋಟೆ ತಾಲೂಕಿನ ವಾಗಟ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಗೌರವ ಸಂಭಾವನೆ ಆಧಾರದಲ್ಲಿ ತಾತ್ಕಾಲಿಕವಾಗಿ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆಗಸ್ಟ್ 6ರ ತನಕ ಅರ್ಜಿ ಸಲ್ಲಿಸಬಹುದು. ಐಬಿಪಿಎಸ್ ನೇಮಕಾತಿ 2022; ಕರ್ನಾಟಕದಲ್ಲಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-library-supervisor-post-at-hoskote-260946.html

Post a Comment

0 Comments