ನವದೆಹಲಿ,ಜುಲೈ. 30: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (ಐಎಫ್‌ಎಫ್‌ಸಿಒ) ಇಂಜಿನಿಯರಿಂಗ್ ಪದವೀಧರರಿಗೆ ಅಪ್ರೆಂಟಿಸ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಪ್ರೆಂಟಿಸ್ ಆಕ್ಟ್, 1961 ಅಡಿಯಲ್ಲಿ ಅಭ್ಯರ್ಥಿಗಳು ಐಎಫ್‌ಎಫ್‌ಸಿಒ ಭಾಗವಾಗಿ ಅಸ್ತಿತ್ವದಲ್ಲಿರುವ ಸಂಸ್ಥೆಗಳು, ಜಂಟಿ ಉದ್ಯಮಗಳು ಮತ್ತು ಮುಂಬರುವ ಉಪಕ್ರಮಗಳಿಗೆ ಅವರು ಭಾರತದಲ್ಲಿ ಅಥವಾ ವಿದೇಶದಲ್ಲಿದ್ದರೂ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು: ಗ್ರಾಜುಯೇಟ್ ಇಂಜಿನಿಯರ್ ಅಪ್ರೆಂಟಿಸ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/golden-job-opportunities-in-iffco-for-engineering-graduates-263396.html
0 Comments