ಬೆಂಗಳೂರು, ಜುಲೈ 20; ಕರ್ನಾಟಕ ಲೋಕಸೇವಾ ಆಯೋಗ (KPSC) ಸಹಾಯಕ ವಿದ್ಯುತ್ ಪರಿವೀಕ್ಷರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 23/8/2022 ಕೊನೆಯ ದಿನವಾಗಿದೆ. ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್ 'ಬಿ' ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-assistant-electrical-inspector-post-recruitment-262239.html
0 Comments