ಬಿಎಸ್ಎಫ್ ಉದ್ಯೋಗ: PUC ಪಾಸಾದವರಿಗೆ 29200 ರೂ. ವೇತನ!

ಬಿಎಸ್ಎಫ್ ಉದ್ಯೋಗ: PUC ಪಾಸಾದವರಿಗೆ 29200 ರೂ. ವೇತನ!

ನವದೆಹಲಿ, ಜುಲೈ 29: ಭಾರತದ ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಮತ್ತು ಹೆಡ್-ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಜುಲೈ 22ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಮುಂದಿನ ಆಗಸ್ಟ್ 21ರವರೆಗೂ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/recruitment-to-the-post-of-assistant-sub-inspector-and-head-constable-from-bsf-examination-263312.html

Post a Comment

0 Comments