ಕೊಪ್ಪಳ, ಆಗಸ್ಟ್ 07; ಕೊಪ್ಪಳದಲ್ಲಿ ಆಗಸ್ಟ್ 12ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 27 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಗ್ಗೆ 10.30ರಿಂದ 3.30ರ ತನಕ ನೇರ ಸಂದರ್ಶನ ಆಯೋಜಿಸಲಾಗಿದೆ. ಕೊಪ್ಪಳದ ಸ್ಪಂದನಾ ಸ್ಫೂರ್ತಿ ಫೈನಾನ್ಷಿಯಲ್ ಲಿ. ಭಾಗವಹಿಸುತ್ತಿದೆ. ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ,
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-koppal-on-august-12th-264235.html
0 Comments