ಬೆಂಗಳೂರು, ಆಗಸ್ಟ್ 16: ರಾಜ್ಯದಲ್ಲಿ ಸರ್ಕಾರ ಕ್ರೀಡಾಪಟುಗಳಿಗೆ ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟ ಶೇ.2 ರಷ್ಟು ಮೀಸಲಾತಿಯನ್ನು ಇತರೆ ಎಲ್ಲ ಇಲಾಖೆಗಳಿಗೂ ವಿಸ್ತರಣೆ ಮಾಡಿ ಶೀಘ್ರವೇ ಕಡತ ವಿಲೇವಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬೆಂಗಳೂರಿನಲ್ಲಿ ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಇತ್ತೀಚೆಗೆ ಬರ್ನಿಂಗ್ ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ ಕ್ರೀಡಾಕೂಟದಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/soon-2-job-reservation-for-karnataka-athletes-in-all-govt-departments-cm-265259.html
0 Comments