ಐಬಿಪಿಎಸ್ ನೇಮಕಾತಿ 2022; ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಹುದ್ದೆಗಳಿವೆ

ಐಬಿಪಿಎಸ್ ನೇಮಕಾತಿ 2022; ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಹುದ್ದೆಗಳಿವೆ

ಬೆಂಗಳೂರು, ಆಗಸ್ಟ್ 02: ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) 6432 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರೊಬೆಷನರಿ ಆಫೀಸರ್(PO) ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 22ರ ತನಕ ಅರ್ಜಿ ಸಲ್ಲಿಸಬಹುದು. ದೇಶಾದ್ಯಾಂತ ಖಾಲಿ ಇರುವ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. "ಪಾರ್ಟಿಸಿಪೇಟಿಂಗ್ ಬ್ಯಾಂಕ್‌ಗಳಲ್ಲಿ ಕ್ಲೆರಿಕಲ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ibps-recruitment-2022-apply-for-6432-probationary-officer-po-posts-263661.html

Post a Comment

0 Comments